Friday, January 24, 2025
ಸುದ್ದಿಸುಳ್ಯ

ಶೇಖಮಲೆಯಲ್ಲಿ ಶಿಪ್ಟ್ ಕಾರು ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿ – ಕಹಳೆ ನ್ಯೂಸ್

ಶಿಪ್ಟ್ ಕಾರು ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಶೇಖಮಲೆ ಎಂಬಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪುತ್ತೂರಿನಿಂದ ಸುಳ್ಯ ಕಡೆಗೆ ಪ್ರಯಾಣಿಸುತ್ತಿದ್ದ ಶಿಫ್ಟ್ ಕಾರು ಹಾಗೂ ಸುಳ್ಯದಿಂದ ಪುತ್ತೂರು ಕಡೆಗೆ ಬರುತ್ತಿದ್ದ ಆಟೋ ನಡುವೆ ಅಪಘಾತ ಸಂಭವಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಇನ್ನು ಅಪಘಾತದಲ್ಲಿ ರಿಕ್ಷ ಚಾಲಕನಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.