Friday, January 24, 2025
ಬಂಟ್ವಾಳ

ಹಿಂದೂ ದೇವಸ್ಥಾನಗಳನ್ನು ಒಡೆದು ಹಾಕುತ್ತಿರುವ ಜಿಹಾದಿಗಳ ವಿರುದ್ಧ ವಿಶ್ವ ಹಿಂದು ಪರಿಷದ್ ಬಜರಂಗದಳ ಬಂಟ್ವಾಳ ವತಿಯಿಂದ ಪ್ರತಿಭಟನೆ- ಕಹಳೆ ನ್ಯೂಸ್

ಬಂಟ್ವಾಳ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ದೌರ್ಜನ್ಯ ಹಾಗೂ ಹಿಂದೂ ದೇವಸ್ಥಾನಗಳನ್ನು ಒಡೆದು ಹಾಕುತ್ತಿರುವ ಜಿಹಾದಿ ರೋಹಿಂಗ್ಯಾ ಮುಸಲ್ಮಾನರ ವಿರುದ್ಧ ವಿಶ್ವ ಹಿಂದು ಪರಿಷದ್ ಬಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ ಪ್ರತಿಭಟನೆ ಮಾಡಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಅಶೋಕ್ ಶೆಟ್ಟಿ ಸರಪಾಡಿ ಬಾಂಗ್ಲಾದೇಶದಲ್ಲಿ ಹಿಂದುಗಳು ಅನುಭವಿಸುತ್ತಿರುವ ಕಷ್ಟವನ್ನು ಹಾಗೂ ಅವರಿಗೆ ಯಾವ ರೀತಿ ಕಷ್ಟ ಕೊಡುತ್ತಿದ್ದಾರೆ ಅನ್ನೋದನ್ನು ಕಾರ್ಯಕರ್ತರಿಗೆ ತಿಳಿ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರತಿಭಟನೆಯಲ್ಲಿ ಪುತ್ತೂರು ಜಿಲ್ಲಾ ಸಹಸಂಚಾಲಕರಾದ ಗುರುರಾಜ್ ಬಂಟ್ವಾಳ ಶಿವಪ್ರಸಾದ್ ತುಂಬೆ, ಸಂತೋμï ಸರಪಾಡಿ, ಪ್ರಶಾದ್ ಶಿವಾಜಿನಗರ ಬೆಂಜನಪದವು, ದೀಪಕ್ ಅಜೇಕಳ, ಪ್ರವೀಣ್ ಕುಂಟಾಲಪಲ್ಕೆ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು