Friday, January 24, 2025
ಪುತ್ತೂರು

ಬಂಟ್ವಾಳ ತಾಲೂಕು ಆರೋಗ್ಯ ಕೇಂದ್ರದಲ್ಲಿ ನೂತನ 108 ಎಡ್ವಾನ್ಸ್ ಲೈಫ್ ಸಫೋರ್ಟ್ ಅಂಬ್ಯುಲೆನ್ಸ್ ವಾಹನ ಲೋಕಾರ್ಪಣೆ – ಕಹಳೆ ನ್ಯೂಸ್

ಬಂಟ್ವಾಳ ತಾಲೂಕು ಆರೋಗ್ಯ ಕೇಂದ್ರದಲ್ಲಿ ನೂತನ 108 ಎಡ್ವಾನ್ಸ್ ಲೈಫ್ ಸಫೋರ್ಟ್ ಅಂಬ್ಯುಲೆನ್ಸ್ ವಾಹನವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಲೋಕಾರ್ಪಣೆ ಮಾಡಿದರು.

ವೆಂಟಿಲೇಟರ್, ಕಾರ್ಡಿಕ್ ಮೋನಿಟರ್, ಇಸಿಜಿ, ಆಕ್ಸಿಜನ್ ಸೌಲಭ್ಯಗಳನ್ನು ಹೊಂದಿರುವ ತಾಲೂಕಿನಲ್ಲೇ ಪ್ರಥಮ ವಾಹನ ಇದಾಗಿದ್ದು ತುರ್ತು ಸಂಧರ್ಭದಲ್ಲಿ ಸಾರ್ವಜನಿಕರಿಗೆ ಇದರಿಂದ ಹೆಚ್ಚಿನ ಪ್ರಯೋಜನ ಲಭಿಸಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂಧರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ದೀಪಾ ಪ್ರಭು, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, 108 ತುರ್ತು ವಾಹನಗಳ ಜಿಲ್ಲಾ ಸಂಯೋಜಕ ಮನೀಶ್ ಉಪಸ್ಥಿತರಿದ್ದರು.