Friday, January 24, 2025
ಸುದ್ದಿ

ಆರ್ಯನ್ ಖಾನ್ ನನ್ನು ಭೇಟಿ ಮಾಡಲು, ಮುಂಬೈನ ಅರ್ಥರ್ ರಸ್ತೆಯ ಜೈಲಿಗೆ ಭೇಟಿ ನೀಡಿದ ನಟ ಶಾರುಖ್ ಖಾನ್ – ಕಹಳೆ ನ್ಯೂಸ್

ನವದೆಹಲಿ: ಡ್ರಗ್ಸ್ ಪ್ರಕರಣದಲ್ಲಿ ಎನ್‍ಸಿಬಿಯಿಂದ ಬಂಧನಕ್ಕೊಳಗಾಗಿ, ಜೈಲಿನಲ್ಲಿರುವ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್‍ನ ಭೇಟಿಗಾಗಿ ಮುಂಬೈನ ಅರ್ಥರ್ ರಸ್ತೆಯ ಜೈಲಿಗೆ ನಟ ಶಾರುಖ್ ಖಾನ್ ಭೇಟಿ ನೀಡಿದರು.

ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿದಂತೆ ಮೂವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಮುಂಬೈನ ಎನ್‍ಡಿಪಿಎಸ್ ವಿಶೇಷ ಕೋರ್ಟ್ ವಜಾಗೊಳಿಸಿದ ಹಿನ್ನಲೆ ಜೈಲು ವಾಸ ಅನುಭವಿಸುತ್ತಿರುವ ಆರ್ಯನ್ ಖಾನ್‍ನನ್ನು ಮೊದಲ ಬಾರಿಗೆ ತಂದೆ ಶಾರುಖ್ ಖಾನ್ ಭೇಟಿ ಮಾಡಿ, ಮಾತುಕತೆ ನಡೆಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು