ಮಂಗಳೂರು: ಮೈಸೂರಿನ ಮುಡಾದಲ್ಲಿ ನಡೆದ ಅಕ್ರಮಗಳ ಆಳ-ಅಗಲ ಒಂದೊAದಾಗಿಯೇ ಬಯಲಾಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೈಲಿಗೆ ಹೋಗುವ ಮೊದಲು ಸಿಎಂ ಸ್ಥಾನಕ್ಕೆ ಗೌರವಯುತವಾಗಿ ರಾಜೀನಾಮೆ ನೀಡಿ ಆ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಮುಡಾ ನಿವೇಶನ ಹಂಚಿಕೆ ಅಕ್ರಮ ಆರೋಪ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ...
ಬೆಂಗಳೂರು: ಪ್ರತಿಭಟನೆಗೆ ಹಸುಗಳನ್ನು ಕರೆದುಕೊಂಡು ಹೋಗಿದ್ದಕ್ಕೆ ಚಾಮರಾಜಪೇಟೆಯಲ್ಲಿ ಮೂರು ಹಸುಗಳ ಕೆಚ್ಚಲನ್ನು ಕತ್ತರಿಸಿದ್ರಾ ಎಂಬ ಪ್ರಶ್ನೆ ಎದ್ದಿದೆ. ಹೌದು. 6 ತಿಂಗಳ ಹಿಂದೆ ಚಾಮರಾಜಪೇಟೆಯ ಪಶು ಆಸ್ಪತ್ರೆ...
ಮಂಗಳೂರು: ದಕ್ಷಿಣ ಕನ್ನಡ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ ಹರೀಶ್ ಕುಮಾರ್ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ. ಇಂದು ಬೆಳಗ್ಗೆ ನಗರದ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ...