Recent Posts

Monday, January 20, 2025
ಬಂಟ್ವಾಳ

ಅ.25 ರಂದು ಮಿನಿ ವಿಧಾನ ಸೌಧದಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಲಿರುವ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು – ಕಹಳೆ ನ್ಯೂಸ್

ಬಂಟ್ವಾಳ: ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅ.25 ರಂದು ಮಿನಿವಿಧಾನ ಸೌಧದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.
ಅ.25 ರಂದು ಸೋಮವಾರ ಬೆಳಿಗ್ಗೆ 10.30 ರಿಂದ ಸಂಜೆ 3 ಗಂಟೆ ವರೆಗೆ ಮಿನಿ ವಿಧಾನ ಸೌಧದಲ್ಲಿ ಕಾರ್ಯಚರಿಸುತ್ತಿರುವ ಕಂದಾಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಕಂದಾಯ ಇಲಾಖೆಗೆ ಸಂಬಂಧಪಟ್ಟ ಅಹವಾಲನ್ನು ತಾಲೂಕು ತಹಶೀಲ್ದಾರ್ ಹಾಗೂ ಇಲಾಖಾ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸ್ವೀಕರಿಸಲಿದ್ದಾರೆ ಈ ಪ್ರಯೋಜನವನ್ನು ಸಾರ್ವಜನಿಕರು ಪಡೆಯಬಹುದಾಗಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು