Friday, January 24, 2025
ಬಂಟ್ವಾಳ

ಮಿನಿವಿಧಾನ ಸೌಧದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು- ಕಹಳೆ ನ್ಯೂಸ್

ಬಂಟ್ವಾಳ :ಮಿನಿ ವಿಧಾನ ಸೌಧದಲ್ಲಿ ಕಾರ್ಯಚರಿಸುತ್ತಿರುವ ಕಂದಾಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಕಂದಾಯ ಇಲಾಖೆಗೆ ಸಂಬಂಧಪಟ್ಟ ಅಹವಾಲಗಳನ್ನು ತಾಲೂಕು ತಹಶೀಲ್ದಾರ್ ಹಾಗೂ ಇಲಾಖಾ ಅಧಿಕಾರಿಗಳ ಉಪಸ್ಥಿತಿಯಲ್ಲಿ ಬಂಟ್ವಾಳನ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಸ್ವೀಕರಿಸಿ, ಸಮಸ್ಯೆಯ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ. ಇಂದು ಬೆಳಗ್ಗಿನಿಂದ ಸಂಜೆ 3 ಗಂಟೆ ವರೆಗೆ ಸಾರ್ವಜನಿಕರು ಈ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು