Recent Posts

Sunday, January 19, 2025
ಕ್ರೀಡೆಸುದ್ದಿ

ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾವಳಿಗೆ ಆಯ್ಕೆಯಾದ ಬೆಳ್ತಂಗಡಿಯ ಕ್ರೀಡಾಪಟು – ಕಹಳೆ ನ್ಯೂಸ್

ಬೆಳ್ತಂಗಡಿ: ಅ. 29 ರಿಂದ 31ರ ವರೆಗೆ ಹರಿಯಾಣ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಕೂಟಕ್ಕೆ ಕರ್ನಾಟಕ ತಂಡ ಆಯ್ಕೆಯಾಗಿದ್ದು ಈ ತಂಡವನ್ನು ಪ್ರತಿನಿಧಿಸಲ್ಲಿದ್ದಾರೆ ಭರತೇಶ್ ಗೌಡ ಮೈರೋಳ್ತಡ್ಕ.
ಪ್ರಸ್ತುತ ಇವರು ವಿವೇಕಾನಂದ ಕಾಲೇಜಿನಲ್ಲಿ ಅಂತಿಮ ರ‍್ಷದ ಬಿ.ಕಾಂ ಪದವಿ ವಿದ್ಯರ‍್ಥಿ,ಬೆಳ್ತಂಗಡಿ ವಾಣಿ ಪಿ,ಯು ಕಾಲೇಜಿನ ಹಳೆ ವಿದ್ಯರ‍್ಥಿಯಾಗಿದ್ದಾರೆ ಪಿ,ಯು ವಿದ್ಯಾಭ್ಯಾಸದ ಸಂರ‍್ಭದಲ್ಲೂ ರಾಷ್ಟಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿ ಉತ್ತಮ ಪ್ರರ‍್ಶನದೊಂದಿಗೆ ಎಲ್ಲರ ಮೆಚ್ಚುಗೆ ಪಾತ್ರರಾಗಿದ್ದರೂ.. ಇವರು ಬಂದಾರು ಗ್ರಾಮದ ಮೈರೋಳ್ತಡ್ಕ, ನೆಲ್ಲಿದಖಂಡ ಶ್ರೀ ಬೊಮ್ಮಣ್ಣ ಗೌಡ ಮತ್ತು ಶ್ರೀಮತಿ ಚೆಲುವಮ್ಮ ದಂಪತಿಗಳ ಪುತ್ರರಾಗಿದ್ದಾರೆ

ಜಾಹೀರಾತು

ಜಾಹೀರಾತು
ಜಾಹೀರಾತು