Recent Posts

Monday, January 20, 2025
ಪುತ್ತೂರು

ಕೆಲ ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿ ಉಪ್ಪಿನಂಗಡಿ ಬಸ್ ನಿಲ್ದಾಣದ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ- ಕಹಳೆ ನ್ಯೂಸ್

ಉಪ್ಪಿನಂಗಡಿ: ವ್ಯಕ್ತಿಯೋರ್ವರು ಬಸ್ ನಿಲ್ದಾಣ ಪಂಚಾಯತ್ ಕಾಂಪ್ಲೆಕ್ಸ್ ನ ಪ್ರಥಮ ಮಹಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.27 ರಂದು ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಬಜತ್ತೂರು ಡೆಂಬಲೆ ನಿವಾಸಿ ರಾಮಣ್ಣ ಪೂಜಾರಿ(55) ಎಂದು ಗುರುತಿಸಲಾಗಿದ್ದು, ಕೆಲ ದಿನಗಳ ಹಿಂದೆ ಮನೆ ಬಿಟ್ಟು ಹೋಗಿದ್ದರು. ಆದರೆ ಇಂದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು