Thursday, January 23, 2025
ಸುದ್ದಿ

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುರುಪುರ ಮಹಾಶಕ್ತಿ ಕೇಂದ್ರದ ಕಾರ್ಯಕಾರಿಣಿ ಸಭೆ –ಕಹಳೆ ನ್ಯೂಸ್

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುರುಪುರ ಮಹಾಶಕ್ತಿ ಕೇಂದ್ರದ ಕಾರ್ಯಕಾರಿಣಿ ಸಭೆಯನ್ನು ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಉದ್ಘಾಟಿಸಿದರು.

 

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮಾತೃಭೂಮಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಬಿಜೆಪಿಯ ತತ್ವ ಸಿದ್ಧಾಂತಗಳನ್ನು ಒಪ್ಪಿ, ಪ್ರಧಾನಿ ನರೇಂದ್ರ ಮೋದಿಜಿ ಅವರ ಆಡಳಿತ ವೈಖರಿಯನ್ನು ಮೆಚ್ಚಿಕೊಂಡು, ಸ್ಥಳೀಯ ಶಾಸಕರ ಜನಪರ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮೆಚ್ಚಿ ಅನ್ಯ ಪಕ್ಷದ ಪ್ರಮುಖರು ಇಂದು ಭಾಜಪಕ್ಕೆ ಸೇರ್ಪಡೆಗೊಂಡರು.

 


ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಸಂತೋμï ತುಪ್ಪೆಕಲ್, ಉತ್ತರ ಮಂಡಲ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಚ್ಚನಾಡಿ, ಪಕ್ಷದ ಪ್ರಮುಖರಾದ ಹರೀಶ್ ಬಳ್ಳಿ,ಶೋಧನ್ ಆದ್ಯಪಾಡಿ, ಸೋಹನ್ ಅತಿಕಾರಿ, ರಾಜೇಶ್ ಗುರುಪುರ, ಹಾಗೂ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.