Wednesday, January 22, 2025
ಸುದ್ದಿ

ದೇರೆಬೈಲ್ ಕೊಂಚಾಡಿಯಲ್ಲಿ ಪುನರ್ ನಿರ್ಮಾಣವಾಗಲಿರುವ ಶ್ರೀ ರಾಮ ಭಜನಾ ಮಂದಿರಕ್ಕೆ ಶಿಲಾನ್ಯಾಸ –ಕಹಳೆ ನ್ಯೂಸ್

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ದೇರೆಬೈಲ್ ಕೊಂಚಾಡಿಯಲ್ಲಿ ಪುನರ್ ನಿರ್ಮಿಸಲ್ಪಡುವ ಶ್ರೀ ರಾಮ ಭಜನಾ ಮಂದಿರದ ಶಿಲಾನ್ಯಾಸ ಸಮಾರಂಭದಲ್ಲಿ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಮೇಯರ್ ಪ್ರೇಮಾನಂದ ಶೆಟ್ಟಿ, ಕಾರ್ಪೋರೇಟರ್ ರಂಜನಿ ಎಲ್ ಕೋಟ್ಯಾನ್ ಸಹಿತ ಗಣ್ಯರು, ಪ್ರಮುಖರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು