Tuesday, January 21, 2025
ಪುತ್ತೂರು

ಪುತ್ತೂರಿನ ಪ್ರತಿಷ್ಠಿತ ಖಾಸಗಿ ಕಾಲೇಜಿನ ದೈಹಿಕ ನಿರ್ದೇಶಕನ ಲೈಂಗಿಕ ದೌರ್ಜನ್ಯ ಪ್ರಕರಣ; ಆರೋಪಿಗೆ ಜಾಮೀನು- ಕಹಳೆ ನ್ಯೂಸ್

ಪುತ್ತೂರು: ಪ್ರತಿಷ್ಠಿತ ಕಾಲೇಜೊಂದರ ದೈಹಿಕ ಶಿಕ್ಷಕ ಅದೇ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯೊಂದಿಗೆ ಅಸಭ್ಯ ರೀತಿಯಲ್ಲಿ ವರ್ತಿಸಿದ ಘಟನೆ ಅ.25 ರಂದು ನಡೆದಿದ್ದು, ಈ ಬಗ್ಗೆ ವಿದ್ಯಾರ್ಥಿನಿಯೂ ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಿರುತ್ತಾರೆ.

ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನ ವಿಧಿಸಿದ್ದು ಇದೀಗ ನ್ಯಾಯಾಲಯ ಆರೋಪಿಗೆ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ. ಆರೋಪಿಯ ಪರ ಖ್ಯಾತ ನ್ಯಾಯವಾದಿ ಮಹೇಶ್ ಕಜೆ ವಾದಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು