Tuesday, January 21, 2025
ಸುದ್ದಿ

ಮಂಗಳೂರು ತಾಲೂಕಿನ ಕುಪ್ಪೆಪದವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಮ್‍ಆರ್ ಪಿ ಎಲ್ ಸಂಸ್ಥೆಯ ನೂತನ ಕಟ್ಟಡ ಉಧ್ಘಾಟಿಸಿದ ಶಾಸಕ ಭರತ್ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು :ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಂಗಳೂರು ತಾಲೂಕಿನ ಕುಪ್ಪೆಪದವು ಇಲ್ಲಿನ ಕಿಲೆಂಜಾರುವಿನ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಮ್‍ಆರ್‍ ಪಿಎಲ್ ಸಂಸ್ಥೆಯ ಸಾಮಾಜಿಕ ಬದ್ಧತಾ ನಿಧಿಯಡಿ 50 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಕಟ್ಟಡವನ್ನು ಶಾಸಕರಾದ ಡಾ.ವೈ ಭರತ್ ಶೆಟ್ಟಿ ಉದ್ಘಾಟಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು


ಈ ಸಂದರ್ಭದಲ್ಲಿ ನಿಕಟಪೂರ್ವ ಜಿಲ್ಲಾ ಪಂಚಾಯತ್ ಸದಸ್ಯರಾದ ಜನಾರ್ಧನ ಗೌಡ, ಎಮ್‍ಆರ್ ಪಿಎಲ್ ಅಧಿಕಾರಿಗಳು, ಶಾಲಾ ಪ್ರಮುಖರು, ಊರ ಹಿರಿಯರು, ಪೋಷಕರು ಹಾಗೂ ಗಣ್ಯರು ಉಪಸ್ಥಿತರಿದ್ದರು