Monday, January 20, 2025
ಪುತ್ತೂರು

ರೈತರ ತಾಂತ್ರಿಕ ಸಮಸ್ಯೆಗಳಿಗೆ ಪರಿಹಾರ ಮಂಜೂರು ಮಾಡುವಂತೆ ಸಚಿವರಾದ ಎಸ್.ಟಿ. ಸೋಮಶೇಖರ್ ಅವರಿಗೆ ಮನವಿ – ಕಹಳೆ ನ್ಯೂಸ್

ಪುತ್ತೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನರಿಮೊಗರಿನ 160 ಫಲಾನುಭವಿಗಳ ಕೃಷಿ ಸಾಲ ಮನ್ನಾ ಯೋಜನೆಯ ತಾಂತ್ರಿಕ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪುತ್ತೂರು ಶಾಸಕರಾದ ಸಂಜೀವ ಮಠಂದೂರು ಅವರು ಮಾನ್ಯ ಸಚಿವರಾದ ಎಸ್.ಟಿ. ಸೋಮಶೇಖರ್ ಅವರನ್ನು ಭೇಟಿಯಾಗಿ ಮನವಿ ಮೇರೆಗೆ ಅರ್ಜಿಗಳ ತಾಂತ್ರಿಕ ಸಮಸ್ಯೆಗಳಿಗೆ ವ್ಯವಸ್ಥೆ ಮಂಜೂರು ಮಾಡಿ ರೈತರಿಗೆ ಪರಿಹಾರ ದೊರಕಿಸುವಲ್ಲಿ ನೆರವಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು