Wednesday, January 22, 2025
ಪುತ್ತೂರು

ಪುತ್ತೂರು: ಆಕ್ಟಿವಾ ಮತ್ತು ಬೈಕ್ ಮುಖಾಮುಖಿ ಡಿಕ್ಕಿ- ಕಹಳೆ ನ್ಯೂಸ್

ಪುತ್ತೂರು: ಆಕ್ಟಿವಾ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಅ.29 ರಂದು ರಾತ್ರಿ ಪುತ್ತೂರಿನ ಬೊಳ್ಳಾರಿನಲ್ಲಿ ನಡೆದಿದೆ. ಅಪಘಾತದಿಂದಾಗಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಹಾರಾಡಿ ನಿವಾಸಿ ಶರತ್ ಎಂದು ಗುರುತಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು