Wednesday, January 22, 2025
ಬೆಳ್ತಂಗಡಿ

ಕಣಿಯೂರು ಗ್ರಾಮ ಪಂಚಾಯತ್ ನ ಉಪಾಧ್ಯಕ್ಷ ಸುನಿಲ್ ಸಾಲ್ಯಾನ್ ಹೃದಯಾಘಾತದಿಂದ ನಿಧನ- ಕಹಳೆ ನ್ಯೂಸ್

ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ನ ಉಪಾಧ್ಯಕ್ಷ ಸುನಿಲ್ ಸಾಲ್ಯಾನ್ ಬೆಂಗೈ ಇಂದು ಹೃದಯಾಘಾತದಿಂದ ಮೃತ ಪಟ್ಟಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಣಿಯೂರು ಪಂಚಾಯತ್ ನ ಮಾಜಿ ಅಧ್ಯಕ್ಷರಾಗಿ, ಕಣಿಯೂರು ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರಾಗಿ ಹತ್ತು ಹಲವು ಸಂಘಟನೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದ, ಸರಳ ಸ್ವಭಾವದ ಸುನಿಲ್ ಸಾಲ್ಯಾನ್ ಸದಾ ಆತ್ಮೀಯತೆಯಿಂದ ಇರುತ್ತಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಉಜ್ವಲ ಯೋಜನೆಯಡಿಯಲ್ಲಿ ಬಡವರಿಗೆ ಗ್ಯಾಸ್ ವಿತರಿಸಿ ಹೊಗೆ ಮುಕ್ತ ಪಂಚಾಯತ್ ಆಗುವಲ್ಲಿ ಶ್ರಮ ಪಟ್ಟಿದ್ದರು.

ಮೃತರು ತಾಯಿ, ತಂಗಿ, ಪತ್ನಿ, ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.