Thursday, January 23, 2025
ಸುದ್ದಿ

ಕಾಂಕ್ರಿಟ್ ರಸ್ತೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೇರವೇರಿಸಿದ ಶಾಸಕ ಡಾ. ವೈ ಭರತ್ ಶೆಟ್ಟಿ- ಕಹಳೆ ನ್ಯೂಸ್

ಮಂಗಳೂರು : ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ 20 ನೇ ತಿರುವೈಲ್ ವಾರ್ಡ್ ನ ಮಂಜಲ್ ದೋಟ ಹಾಗೂ ಉಳಾಯಿಬೆಟ್ಟು ಸಂಪರ್ಕ ರಸ್ತೆಗೆ ಒಂದು ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅನುದಾನದಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಾಣಕ್ಕೆ ಗುದ್ದಲಿ ಪೂಜೆಯನ್ನು ಶಾಸಕರಾದ ಡಾ. ವೈ ಭರತ್ ಶೆಟ್ಟಿ ನೆರವೇರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಸ್ಥಳೀಯ ಕಾರ್ಪೊರೇಟರ್ ಹೇಮಲತಾ ರಘು ಸಾಲಿಯಾನ್, ಗುರುಪುರ ವ್ಯವಸಾಯ ಸೇವಾ ಸಂಘದ ಅಧ್ಯಕ್ಷ ಓಂ ಪ್ರಕಾಶ್ ಶೆಟ್ಟಿ, ಶಕ್ತಿ ಕೇಂದ್ರದ ಅಧ್ಯಕ್ಷ ಭಾಸ್ಕರ್ ದೇವಾಡಿಗ, ಬೂತ್ ಅಧ್ಯಕ್ಷ ಸುರೇಂದ್ರ ಬಂಗೇರ, ಹಿರಿಯ ಕಾರ್ಯಕರ್ತ ಸಂಜೀವ ದೇವಾಡಿಗ, ಭೂ ದಾನಿಗಳಾದ ಅನಂತ ಉಪಾಧ್ಯಾಯ, ಲಿಂಗಪ್ಪ ಸಾಲಿಯಾನ್ ಮತ್ತು ಸಹೋದರರು, ಸದಾಶಿವ ಶೆಟ್ಟಿ, ಉಳಾಯಿಬೆಟ್ಟು ಪಂಚಾಯತ್ ಅಧ್ಯಕ್ಷ ಹರಿಕೇಶ್ ಶೆಟ್ಟಿ, ಪಂಚಾಯತ್ ಸದಸ್ಯರಾದ ವಿಶ್ವನಾಥ್ ಶೆಟ್ಟಿ, ದಿನೇಶ್, ಕಮಲಾಕ್ಷ, ದಿನೇಶ್ ತಲ್ಲಿಮಾರ್, ರಘು ಸಾಲಿಯಾನ್, ಸುಭಾμï ಬಾಲಕಟ್ಟ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು