Thursday, January 23, 2025
ಬಂಟ್ವಾಳ

ಕಂಟೈನರ್ ಲಾರಿ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ : ಬೈಕ್ ಸವಾರ ಸಾವು- ಕಹಳೆ ನ್ಯೂಸ್

ಬಂಟ್ವಾಳ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಮೆಲ್ಕಾರ್ ನಲ್ಲಿ ಕಂಟೈನರ್ ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಬಂಟ್ವಾಳ ತಾಲೂಕಿನ ಪಂಜಾಜೆ ನಿವಾಸಿ ತಿಲಕ್ (29) ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಂಟೈನರ್ ಲಾರಿ ಹಾಗೂ ಬೈಕ್ ನಡುವಿನ ಡಿಕ್ಕಿಯ ರಭಸಕ್ಕೆ ತಿಲಕ್‍ರವರು ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತ್ತಾದರೂ, ಅದಾಗಲೇ ಅವರು ಮೃತಪಟ್ಟಿದ್ದರು. ಬಂಟ್ವಾಳ ಸಂಚಾರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು