Recent Posts

Monday, January 20, 2025
ಸುದ್ದಿ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟೆಂಪೋ‌ ಟ್ರಾವೆಲರ್ – ಕಹಳೆ ನ್ಯೂಸ್

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಯಲ್ಲಿ ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಟೆಂಪೋ‌ ಟ್ರಾವೆಲರ್ ಚಾಲಕನ ನಿಯಂತ್ರಣ ತಪ್ಪಿ ಸುಮಾರು 10ಅಡಿ ಆಳದ ಕಂದಕಕ್ಕೆ ಬಿದ್ದು ನಾಲ್ವರು ಗಾಯಗೊಂಡ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಟೆಂಪೋ‌ ಟ್ರಾವೆಲರ್ ನಲ್ಲಿ ಸುಮಾರು 12 ಮಂದಿಯಿದ್ದು, ಅದರಲ್ಲಿ ನಾಲ್ವರು ಗಾಯಗೊಂಡಿದ್ದು, ಗಾಯಾಳುಗಳೆಲ್ಲರೂ ಬೆಂಗಳೂರು ಮೂಲದವರು ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅವಘಢದಲ್ಲಿ ಗಾಯಗೊಂಡವರನ್ನು ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.