Monday, January 20, 2025
ಸುದ್ದಿ

ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಚೂರಿಯಿಂದ ಇರಿದು ವ್ಯಕ್ತಿಯ ಹತ್ಯೆ: ಅಪ್ಪ-ಮಗ ಅರೆಸ್ಟ್- ಕಹಳೆ ನ್ಯೂಸ್

ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಚೂರಿಯಿಂದ ಇರಿದು ವ್ಯಕ್ತಿಯ ಹತ್ಯೆ ಮಾಡಿರುವ ಘಟನೆ ಮಂಗಳೂರಿನ ರಥಬೀದಿಯ ವೀರವೆಂಕಟೇಶ ಅಪಾರ್ಟ್‍ಮೆಂಟ್ ನಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸಿಮೆಂಟ್ ಹಾಕಿದ ರಸ್ತೆಯಲ್ಲಿ ಕಾರು ಚಲಾಯಿಸಿದ್ದಕ್ಕೆ ಗಲಾಟೆ ಶುರುವಾಗಿದ್ದು ಅದೇ ಅಪಾರ್ಟ್‍ಮೆಂಟ್ ನಿವಾಸಿಗಳಾದ ಕೃಷ್ಣಾನಂದ ಕಿಣಿ ಮತ್ತು ಪುತ್ರ ಅವಿನಾಶ್ ಕಿಣಿ ವಾಗ್ವಾದ ವೇಳೆ ವಿನಾಯಕ್ ಕಾಮತ್(44) ಎದೆಗೆ ಚೂರಿಯಿಂದ ಇರಿದು ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಆರೋಪಿಗಳು ಕೃತ್ಯ ಫ್ಲಾಟ್ ನ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದ್ದು, ಕೃಷ್ಣಾನಂದ ಕಿಣಿ ಮತ್ತು ಆತನ ಪುತ್ರ ಅವಿನಾಶ್ ಕಿಣಿಯನ್ನು ಪೊಲೀಸರು ಬಂಧಿಸಿದಾರೆ. ಮಂಗಳೂರಿನ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.