Recent Posts

Monday, January 20, 2025
ಪುತ್ತೂರು

ಈ ವರ್ಷದ ದೀಪಾವಳಿಗೆ ರೈ ಎಸ್ಟೇಟ್‌ನಲ್ಲಿ ಇಲ್ಲ ವಸ್ತ್ರದಾನ – ಅಶೋಕ್ ರೈ- ಕಹಳೆ ನ್ಯೂಸ್

ಪುತ್ತೂರು: ಪ್ರತೀ ವರ್ಷ ದೀಪಾವಳಿ ಹಬ್ಬದ ಪ್ರಯುಕ್ತ ಕೋಡಿಂಬಾಡಿಯ ರೈ ಎಸ್ಟೇಟ್‌ನಲ್ಲಿ ರೈ ಎಸ್ಟೇಟ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಸ್ತ್ರದಾನ ಮಾಡಲಾಗುತ್ತಿತ್ತು. ಆದರೆ, ಈ ಬಾರಿ ಕೊರೋನಾ ಹಿನ್ನೆಲೆಯಲ್ಲಿ ಕೋವಿಡ್ ನಿಯಮಾವಳಿ ಜಾರಿಯಲ್ಲಿರುವುದರಿಂದ ವಸ್ತ್ರದಾನ ಕಾರ್ಯಕ್ರಮ ಇರುವುದಿಲ್ಲ ಎಂದು, ರೈ ಎಸ್ಟೇಟ್ ಮಾಲಕರಾದ ಉದ್ಯಮಿ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು