Recent Posts

Monday, January 20, 2025
ಬಂಟ್ವಾಳ

ಬಿಸಿರೋಡಿನ ಬಿಜೆಪಿ ಕಚೇರಿಯಲ್ಲಿ ಲಕ್ಮೀಪೂಜೆ –ಕಹಳೆ ನ್ಯೂಸ್

ದೀಪಾವಳಿ ಪ್ರಯುಕ್ತ ಬಿಸಿರೋಡಿನ ಬಿಜೆಪಿ ಕಚೇರಿಯಲ್ಲಿ ಲಕ್ಮೀಪೂಜೆ ನಡೆಯಿತು. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು , ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ಗಳಾದ ಡೊಂಬಯ್ಯ ಅರಳ, ರವೀಶ್ ಶೆಟ್ಟಿ ಕರ್ಕಳ, ಪ್ರಮುಖರಾದ ರಮನಾಥ ರಾಯಿ, ಪುರುಷೋತ್ತಮ ಶೆಟ್ಟಿ ವಾಮದಪದವು, ಸುದರ್ಶನ ಬಜ, ಸುಲೋಚನ ಜಿ.ಕೆ.ಭಟ್, ಮೋನಪ್ಪ ದೇವಶ್ಯ, ರೊನಾಲ್ಡ್ ಡಿ.ಸೋಜ, ಸೋಮಪ್ಪ ಕೋಟ್ಯಾನ್, ಗಣೇಶ್ ರೈ ಮಾಣಿ, ಮೋಹನ್ ಪಿ.ಎಸ್.ಕಮಲಾಕ್ಷಿ ಕೆ.ಪೂಜಾರಿ, ಮೀನಾಕ್ಷಿ ಜೆ.ಗೌಡ, ಚಿದಾನಂದ ರೈ, ರಮೇಶ್ಚಂದ್ರ ಭಂಡಾರಿ ಕೊಳತ್ತಬೆಟ್ಟು , ಯಶೋಧರ ಕರ್ಬೆಟ್ಟು, ಮಹೇಶ್ ಶೆಟ್ಟಿ, ಪ್ರದೀಪ್ ಅಜ್ಜಿಬೆಟ್ಟು, ಬಾಸ್ಕರ್ ಟೈಲರ್ ಮತ್ತಿತರರು ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು