Recent Posts

Sunday, January 19, 2025
ಬಂಟ್ವಾಳ

ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮಂಚಿ ಘಟಕದ ವತಿಯಿಂದ ಗೋಪೂಜಾ ಕಾರ್ಯಕ್ರಮ- ಕಹಳೆ ನ್ಯೂಸ್

ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮಂಚಿ ಘಟಕದ ವತಿಯಿಂದ ಗೋಪಾಲಕೃಷ್ಣ ದೇವಸ್ಥಾನ ಮಂಚಿ, ಕೊಲ್ನಾಡು ವಠಾರದಲ್ಲಿ ಗೋಪೂಜಾ ಕಾರ್ಯಕ್ರಮ ಅ.5ರಂದು ಹಮ್ಮಿಕೊಳ್ಳಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ದೀಪಾವಳಿ ಪ್ರಯುಕ್ತ ಗೋಪೂಜೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಗೋ ಪೂಜೆ ಬಳಿಕ ರಾತ್ರಿ ಗಂಟೆ 7.30ರಿಂದ ಧಾರ್ಮಿಕ ಸಭಾ ಕಾರ್ಯಕ್ರಮವು ಅಮೃತಧಾರ ಗೋಶಾಲೆಯ ಅಧ್ಯಕ್ಷರಾದ ಟಿ. ಜಿ. ರಾಜಾರಾಮ್ ಭಟ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಕರ್ನಾಟಕ ಧಾರ್ಮಿಕ್ತಪರಿಷತ್ತ್ ನ ಸದಸ್ಯರಾದ ಕಶೇಕೋಡಿ ಸೂರ್ಯನಾರಾಯಣ ಭಟ್ ಅವರು ಭೌದ್ದಿಕ್ ಕಾರ್ಯಕ್ರಮ ನಡೆಸಲಿದ್ದಾರೆ. ಮುಖ್ಯ ಅತಿಥಿಯಾಗಿ ಬಂಟ್ವಾಳ ವಿಧಾನ ಪರಿಷತ್ತ್ ಶಾಸಕರಾದ ರಾಜೇಶ್ ನ್ಯಾಕ್ ಉಳಿಪ್ಪಾಡಿಗುತ್ತು ಹಾಗೂ ಮತ್ತಿತ್ತರರು ಭಾಗವಹಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು