Sunday, January 19, 2025
ರಾಜಕೀಯ

Big News : ರಾಜ್ಯದಲ್ಲಿ ಕೇಸರಿ ಯುಗ ಆರಂಭ ; ಯಡಿಯೂರಪ್ಪ ಪ್ರಮಾಣವಚನಕ್ಕೆ ಸುಪ್ರೀಮ್ ಕೋರ್ಟ್ ನಿಂದ ಗ್ರೀನ್ ಸಿಗ್ನಲ್! – ಕಹಳೆ ನ್ಯೂಸ್

ನವದೆಹಲಿ: ಇಂದು ನಡೆಯಬೇಕಿದ್ದ ಯಡಿಯೂರಪ್ಪರವರ ಪ್ರಮಾಣ ವಚನಕ್ಕೆ ಸಂಬಂಧಿಸಿದಂತೆ ರಾಜ್ಯಾಪಾಲರ ಆದೇಶಕ್ಕೆ ತಡಯಾಜ್ಞೆ ನೀಡಲು ಸುಪ್ರೀಮ್ ಕೋರ್ಟ್ ಮೆಟ್ಟಿಲು ಹತ್ತಲಾಗಿತ್ತು. ಇದೀಗ ಸುಪ್ರೀಮ್ ತಡೆಯಾಜ್ಞೆ ನೀಡಲು ನಿರಾಕರಿಸಿದ್ದು ಇದರೊಂದಿಗೆ ಯಡಿಯೂರಪ್ಪ ಪ್ರಮಾಣ ವಚನಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.

ಕಾಂಗ್ರೆಸ್ ಜೆಡಿಎಸ್ ಬಳಿ 117 ಮತ್ತು ಬಿಜೆಪಿ ಬಳಿ ಸದ್ಯಕ್ಕೆ ಕೇವಲ 104 ಸ್ಥಾನಗಳಿವೆ. ಈ ಬಿಜೆಪಿ ಹೇಗೆ ಬಹುಮತ ಸಾಬೀತು ಪಡಿಸುತ್ತದೆ ಎಂದು ಸರ್ವೋಚ್ಚ ನ್ಯಾಯಾಲಯ ಪ್ರಶ್ನಿಸಿದೆ. ಇದರೊಂದಿಗೆ ಒಂದು ವಾರದಲ್ಲಿ ಯಡಿಯೂರಪ್ಪ ಬಹುಮತ ಸಾಬೀತು ಪಡಿಸಬೇಕು. ಇಲ್ಲದಿದ್ದರೆ ಯಡಿಯೂರಪ್ಪ ಮುಖ್ಯಮಂತ್ರಿ ಕನಸು ಕನಸಾಗಿಯೇ ಉಳಿಯುವುದು.

ಜಾಹೀರಾತು
ಜಾಹೀರಾತು
ಜಾಹೀರಾತು

ಈಗಾಗಲೇ ಕಾಂಗ್ರೆಸ್ ಜೆಡಿಎಸ್ ತನ್ನ ಶಾಸಕರನ್ನು ರಕ್ಷಿಸಲು ರೆಸಾರ್ಟ್ ರಾಜಕೀಯ ಶುರು ಮಾಡಿಕೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು