Thursday, January 23, 2025
ಬೆಳ್ತಂಗಡಿ

ಉಜಿರೆ ಬೆನಕ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ – ಕಹಳೆ ನ್ಯೂಸ್

ಬೆಳ್ತಂಗಡಿ: ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಬೆಳ್ತಂಗಡಿ ರೋಟರಿ ಆನ್ಸ್ ಕ್ಲಬ್ ಸಹಯೋಗದಲ್ಲಿ ಹದಿಹರೆಯದವರಲ್ಲಿ ಮುಟ್ಟಿನ ಅಸ್ವಸ್ಥತೆಗಳ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ನ.09 ರ ಮಧ್ಯಾಹ್ನ 12 ಘಂಟೆಯಿಂದ ಸಂಜೆ 4 ಘಂಟೆಯವರೆಗೆ ಆಯೋಜಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕಾರ್ಯಕ್ರಮದಲ್ಲಿ ಉಚಿತ ತಪಾಸಣೆ ಹಾಗೂ ಸಲಹೆಯನ್ನು ಸ್ತ್ರೀರೋಗ ಹಾಗೂ ಪ್ರಸೂತಿ ತಜ್ಞೆ ಡಾ.ಅಂಕಿತಾ.ಜಿ.ಭಟ್ ನೀಡಲಿದ್ದಾರೆ ಎಂದು ಬೆನಕ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಗೋಪಾಲಕೃಷ್ಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.