Recent Posts

Sunday, January 19, 2025
ಸುದ್ದಿ

ನೆಲ್ಯಾಡಿ ಪೇಟೆಯಲ್ಲಿ ಸರಣಿ ಕಳ್ಳತನ: ಎಂಟಕ್ಕೂ ಅಧಿಕ ಅಂಗಡಿಗಳಲ್ಲಿ ಖದೀಮರ ಕೈಚಳಕ- ಕಹಳೆ ನ್ಯೂಸ್

ನೆಲ್ಯಾಡಿ ಪೇಟೆಯಲ್ಲಿ ಎಂಟಕ್ಕೂ ಅಧಿಕ ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ಸಹಿತ ಅನೇಕ ವಸ್ತುಗಳನ್ನು ದೋಚಿ ಪರಾರಿಯಾದ ಘಟನೆ ನ.9ರ ರಾತ್ರಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನೆಲ್ಯಾಡಿ ಪೇಟೆಯಲ್ಲಿರುವ ಅಂಗಡಿಗಳ ಹಂಚನ್ನು ತೆಗೆದು ಒಳ ಪ್ರವೇಶಿಸಿದ ಕಳ್ಳರು,  ಫ್ಯಾನ್ಸಿ, ಮೆಡಿಕಲ್ ಸೇರಿದಂತೆ ಎಂಟಕ್ಕೂ ಅಧಿಕ ಅಂಗಡಿಗಳಲ್ಲಿ ನಗದು ಸಹಿತ ಹಲವು ವಸ್ತುಗಳನ್ನು ಕಳವು ಮಾಡಿ, ಪರಾರಿಯಾಗಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ನೆಲ್ಯಾಡಿ ಹೊರಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದು, ಖದೀಮರ ಪತ್ತೆಗಾಗಿ ಬಲೆ ಬಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು