Recent Posts

Sunday, January 19, 2025
ಪುತ್ತೂರು

ಪುತ್ತೂರು: ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು – ಕಹಳೆ ನ್ಯೂಸ್

ಪುತ್ತೂರು: ಆರ್ಯಾಪು ಗ್ರಾಮದ ಸಂಟ್ಯಾರ್ ಕಾಯರಪ್ಪು ನಿವಾಸಿ ವೇದಾವತಿಯವರ ಮಗಳು ಯಶಸ್ವಿನಿ (21) ಅನಾರೋಗ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕುಟುಂಬದಲ್ಲಿ ಒಬ್ಬಳೇ ಪುತ್ರಿಯಾಗಿದ್ದ ಯಶಸ್ವಿನಿ ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯಶಸ್ವಿನಿ ನ.8ರಂದು ಕೊನೆಯುಸಿರೆಳೆದಿದ್ದಾರೆ. ಮೃತರು ತಾಯಿ ವೇದಾವತಿಯವರನ್ನು ಅಗಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು