Sunday, January 19, 2025
ಸುದ್ದಿ

ಮಂಗಳೂರಿನಲ್ಲಿ ನಡೆಯಬೇಕಾಗಿದ್ದ ಶಾ ಪ್ರೋಗ್ರಾಂ ಮುಂದೂಡಿಕೆ.!?

ಮಂಗಳೂರು : ಬಿ.ಜೆ.ಪಿ ರಾಷ್ಟ್ರೀಯ ಅಧ್ಯಕ್ಷ ಶ್ರೀ ಅಮಿತ್ ಷಾರವರು ತುರ್ತು ದೆಹಲಿಗೆ ಪಯಣ

ಮಂಗಳೂರು ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಬಿ.ಜೆ.ಪಿ. ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಕಹಳೆ ನ್ಯೂಸ್ ಗೆ ಹೇಳಿಕೆ.
ತಾ.4/10/2017 ಸಂಜೆ 4.30ಕ್ಕೆ ನಡೆಯ ಬೇಕಾಗಿದ್ದ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

Leave a Response