Recent Posts

Sunday, January 19, 2025
ಬೆಂಗಳೂರು

ಬೆಂಗಳೂರಿನಲ್ಲಿ ಭೀಕರ ರೈಲು ಅಪಘಾತ: ಅತಿವೇಗದಲ್ಲಿ ಬರುತ್ತಿದ್ದ ರೈಲಿಗೆ ಉರುಳಿ ಬಿದ್ದ ಬಂಡೆ ಕಲ್ಲು- ಕಹಳೆ ನ್ಯೂಸ್

ಬೆಂಗಳೂರು: ಅತಿವೇಗದಲ್ಲಿ ಬರುತ್ತಿದ್ದ ರೈಲಿಗೆ ಗುಡ್ಡದ ಬಂಡೆಗಳು ಬಿದ್ದಿದ್ದರಿಂದ ತೋಪುರು ಸಿವಾರಿ ನಡುವೆ ಭೀಕರ ರೈಲು ಅಪಘಾತ ಸಂಭವಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ತೊಪ್ಪೂರು-ಶಿವಡಿ ನಡುವೆ ಪರ್ವತದಿಂದ ಬಂಡೆಯೊಂದು ಬಿದ್ದ ಪರಿಣಾಮವಾಗಿ ರೈಲಿನ ಐದು ಬೋಗಿಗಳು ಹಳಿತಪ್ಪಿದ್ದು, ಅಪಘಾತದಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಶುಕ್ರವಾರ ಮುಂಜಾನೆ 3.50 ರ ಸುಮಾರಿಗೆ ಅಪಘಾತ ಸಂಭವಿಸಿದ್ದು, ರೈಲಿನಲ್ಲಿ ಒಟ್ಟು 2348 ಪ್ರಯಾಣಿಕರಿದ್ದು, ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು