ಮಂಗಳೂರು ಮೂಲದ ಸಾಫ್ಟ್‍ವೇರ್ ಕಂಪನಿ ದಿಯಾ ಸಿಸ್ಟಮ್ಸ್ ಪ್ರೈ. ಲಿಮಿಟೆಡ್ ಸ್ಥಾಪಕ ಡಾ.ರವಿಚಂದ್ರನ್ ಅವರು ನಿಧನರಾದರು.
ಡಾ.ರವಿಚಂದ್ರನ್ ಕಳೆದ ಎರಡು ವರ್ಷದ ಹಿಂದೆ ಮಿದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.
ಅಮೆರಿಕದ ಕೆಂಟಕಿಯಲ್ಲಿರುವ ತನ್ನ ಮಗಳ ಮನೆಯಲ್ಲಿ ಮೃತಪಟ್ಟರು. ಮೃತರು ಪತ್ನಿ ಇಂದಿರಾ, ಮಗಳು ವಿದ್ಯಾ, ಮಗ ಹರಿಯನ್ನು ಅಗಲಿದ್ದಾರೆ.