Recent Posts

Monday, January 20, 2025
ಕ್ರೈಮ್

ಮಡಿಕೇರಿಯ ಅನ್ಯಕೋಮಿನ ಯುವಕನೋರ್ವ ತಾನೂ ಹಿಂದೂ ಯುವಕನೆಂದು ಸುಳ್ಳು ಹೇಳಿ ವಂಚನೆ -ಯುವತಿಯಿಂದ ಸುಳ್ಯ ಠಾಣೆಯಲ್ಲಿ ದೂರು – ಕಹಳೆ ನ್ಯೂಸ್

ಮಡಿಕೇರಿಯ ಅನ್ಯಕೋಮಿನ ಯುವಕನೋರ್ವ ತಾನೂ ಹಿಂದೂ ಯುವಕನೆಂದು ಸುಳ್ಳು ಹೇಳಿ ಯುವತಿಯನ್ನು ನಂಬಿಸಿ ಆಕೆಯನ್ನು ಸುತ್ತಾಡಿಸಿ ಅನುಚಿತವಾಗಿ ವರ್ತಿಸಿರುವ ಕುರಿತು ಯುವತಿ ನೀಡಿದ ದೂರಿನ್ವಯ ಯುವಕನನು ಸುಳ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

2 ತಿಂಗಳ ಹಿಂದೆ ಜಾಲತಾಣದಲ್ಲಿ ಪರಿಚಯವಾಗಿದ್ದ ಯುವಕ ತನ್ನ ಹೆಸರು ಕೌಶಲ್ ಎಂದು ಹೇಳಿಕೊಂಡಿದ್ದ. ನ 11ರಂದು ಆತ ನನ್ನನ್ನು ಸುಳ್ಯಕ್ಕೆ ಕರೆಯಿಸಿ ಅಲ್ಲಿಂದ ಬೈಕ್ ಮೂಲಕ ಮಡಿಕೇರಿಗೆ ಕರೆದುಕೊಂಡು ಹೋಗಿ ಅನುಚಿತವಾಗಿ ವರ್ತಿಸಿ ನಾನು ಹಿಂದೂ ಅಲ್ಲ ಮುಸ್ಲಿಂ ಎಂದು ಹೇಳಿ ಕೊಲೆ ಬೆದರಿಕೆ ಒಡ್ಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.ಬಂಧಿತನೂ ತಸ್ಲಿಂ ಎಂದು ಹೇಳಿಕೊಂಡಿದ್ದು ಮೂಲತಃ ಮಡಿಕೇರಿಯವನಾಗಿದ್ದುಎಂಜಿನಿಯರಿಂಗ್ ವಿದ್ಯಾರ್ಥಿ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು