Wednesday, January 22, 2025
ಸುದ್ದಿ

ಶ್ರೀ ಕ್ಷೇತ್ರ ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಸಂಪೂರ್ಣ ನವೀಕೃತ  ವಾಸುಕಿ ನಾಗರಾಜ ದೇವರ ಪುನಃ ಪ್ರತಿಷ್ಟಾ ಮಹೋತ್ಸವದ ಸಭಾ ಕಾರ್ಯಕ್ರಮ- ಕಹಳೆ ನ್ಯೂಸ್

ಮಂಗಳೂರು: ಶ್ರೀ ಕ್ಷೇತ್ರ ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಸಂಪೂರ್ಣ ನವೀಕೃತ ಶಿಲಾಮಯ ಅಷ್ಟಾಸ್ರ ಆಕಾರದ ಅಷ್ಟಕುಲ ನಾಗಮಂಟಪದಲ್ಲಿ ಶ್ರೀ ವಾಸುಕಿ ನಾಗರಾಜ ದೇವರ ಪುನಃ ಪ್ರತಿಷ್ಟಾ ಮಹೋತ್ಸವದ ಸಭಾ ಕಾರ್ಯಕ್ರಮ ಜರುಗಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಎಡನೀರು ಮಠದ ಪರಮಪೂಜ್ಯ ಸಚ್ಚಿದಾನಂದ ಭಾರತೀ ಶ್ರೀಗಳವರು, ಸಂಸದರೂ, ಬಿಜೆಪಿ ರಾಜ್ಯಾಧ್ಯಕ್ಷರೂ ಆದ ನಳಿನ್ ಕುಮಾರ್ ಕಟೀಲ್, ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿ, ಕಶೆಕೋಡಿ ಸೂರ್ಯ ನಾರಾಯಣ ಭಟ್, ಮೇಯರ್ ಪ್ರೇಮಾನಂದ ಶೆಟ್ಟಿ, ದೇವಳದ ಪ್ರಮುಖರು, ಮಂಗಳೂರು ನಗರ ಪಾಲಿಕೆ ಸದಸ್ಯರು ಹಾಗೂ ಗಣ್ಯರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು