Wednesday, January 22, 2025
ಬಂಟ್ವಾಳ

ಬಂಟ್ವಾಳ ರೈಲು ನಿಲ್ದಾಣದಲ್ಲಿ ಹಾದುಹೋಗುವ ರೈಲುಗಳ ಕೋಚ್ ಸಂಖ್ಯೆ ಪ್ರದರ್ಶಿಸುವ ರೈಲ್ ಕೋಚ್ ನಾಮ ಫಲಕ ಅನಾವರಣ- ಕಹಳೆ ನ್ಯೂಸ್

ಬಂಟ್ವಾಳ: ನೈರುತ್ಯ ರೈಲ್ವೇ ಮಂಗಳೂರು ಬಾಗದ ಬಂಟ್ವಾಳ ರೈಲು ನಿಲ್ದಾಣದಲ್ಲಿ ಹಾದುಹೋಗುವ ರೈಲುಗಳ ಕೋಚ್ ಸಂಖ್ಯೆ ಪ್ರದರ್ಶಿಸುವ ರೈಲ್ ಕೋಚ್ ನಾಮ ಪಲಕವನ್ನು ಬಂಟ್ವಾಳ ಲಯನ್ಸ್ ಸೇವಾ ಸಂಘ ಹಾಗೂ ಲಯನ್ಸ್ ಕ್ಲಬ್ ತನ್ನ 50ವರ್ಷಗಳ ಅಭೂತಪೂರ್ವ ಸೇವಾ ವರ್ಷದ ಕೊಡುಗೆಯಾಗಿ ಬಂಟ್ವಾಳ ರೈಲು ನಿಲ್ದಾಣದ ಪ್ಲಾಟ್ ಪಾರಂನಲ್ಲಿ ಅನಾವರಣ ಗೊಳಿಸಲಾಯಿತು. ಹಾಗೂ ನಿಲ್ದಾಣಾಧಿಕಾರಿಗೆ ಇದರ ಬಳಕೆಯ ವಿದಾನವನ್ನು ವಿವರಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು