Friday, April 11, 2025
ಕಡಬ

ಯುವವಾಹಿನಿ(ರಿ.) ಕಡಬ ಘಟಕದ ಪದಗ್ರಹಣ ಸಮಾರಂಭ-2021, ನೂತನ ಅಧ್ಯಕ್ಷರಾಗಿ ಪ್ರವೀಣ್ ಓಂಕಲ್ ಆಯ್ಕೆ- ಕಹಳೆ ನ್ಯೂಸ್

ಕಡಬ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ.) ಕಡಬ ಘಟಕದ 2021ನೇ ಸಾಲಿನ ಪದಗ್ರಹಣ ಸಮಾರಂಭ ನಿನ್ನೆ ಕಡಬದ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನ ಸಭಾಂಗಣದಲ್ಲಿ ನೆರವೇರಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮವನ್ನು ಕಡಬ ಮೆಸ್ಕಂನ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಸಜಿ ಕುಮಾರ್ ಉದ್ಘಾಟಿಸಿದರು. ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಇದರ ಅಧ್ಯಕ್ಷರಾದ ಸತೀಶ್ ಕುಮಾರ್ ಕಡೆಂಜೆಯವರನ್ನು ಸನ್ಮಾನಿಸಲಾಯಿತು. ಶಿವಪ್ರಸಾದ್ ನೂಚಿಲ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಥಿತಿಗಳಾಗಿ, ಡಾ ರಾಜಾರಾಮ್ ಕೆ.ಬಿ, ಜಗದೀಶ್, ಶೇಖರ್ ಬಿರ್ವ ಕಡಬ, ಬಿ.ಎಲ್. ಜನಾರ್ಧನ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ನೂತನ ಸಾಲಿನ ಅಧ್ಯಕ್ಷರಾಗಿ ಪ್ರವೀಣ್ ಓಂಕಲ್, ಉಪಾಧ್ಯಕ್ಷರಾಗಿ ಸುಂದರ ಪೂಜಾರಿ ಅಂಗಣ, ದೀಕ್ಷಿತ್ ಪಣೆಮಜಲು, ಪ್ರಧಾನ ಕಾರ್ಯದರ್ಶಿಗಯಾಗಿ ಕೃಷ್ಣಪ್ಪ ಅಮೈ ಆಯ್ಕೆಯಾಗಿದ್ದಾರೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ