Recent Posts

Monday, January 20, 2025
ಸುದ್ದಿ

ಉಳ್ಳಾಲ: ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ- ಕಹಳೆ ನ್ಯೂಸ್

ಉಳ್ಳಾಲ: ನೇತ್ರಾವತಿ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ತೇಲುತ್ತಿರುವುದು ಪತ್ತೆಯಾಗಿದೆ.

ನದಿಯಲ್ಲಿ ತೇಲುತ್ತಿರುವ ಮೃತದೇಹವನ್ನು ಗಮನಿಸಿದ  ಉಳ್ಳಾಲದ ಕಿಂಗ್‍ಸ್ಟಾರ್ ಸೇವಾ ಸಮಿತಿಯ ಅಧ್ಯಕ್ಷ ಪ್ರೇಮ್ ಪ್ರಕಾಶ್ ಡಿಸೋಜ ಮತ್ತು ಸದಸ್ಯರಾದ ರಾಕೇಶ್ ಪ್ರಶಾಂತ್ ಡಿಸೋಜ, ಅನಿಲ್ ಮೊಂತೇರೊ ಮತ್ತು ನಿಶಾನ್ ಜಾಯ್ ಲೋಬೋ  ಉಳ್ಳಾಲ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮೃತದೇಹವನ್ನು ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು