Monday, January 20, 2025
ಬಂಟ್ವಾಳ

ವೀರಕಂಭ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಜಿ ಅಂಗನವಾಡಿ ಕೇಂದ್ರದಲ್ಲಿ ಕೋವಿಡ್ ಲಸಿಕೆ ಮಹಾ ಅಭಿಯಾನ ಕಾರ್ಯಕ್ರಮ- ಕಹಳೆ ನ್ಯೂಸ್

ಬಂಟ್ವಾಳ: ಕೋವಿಡ್ ಲಸಿಕೆ ಮಹಾ ಅಭಿಯಾನ ಕಾರ್ಯಕ್ರಮವು ವೀರಕಂಭ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ ಪ್ರಾಥಮಿಕ ಶಾಲೆ ಮಜಿ ಬಳಿ ಇರುವ ಮಜಿ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಸಮುದಾಯ ಆರೋಗ್ಯ ಕೇಂದ್ರ ವಿಟ್ಲ ಉಪಕೇಂದ್ರ ವೀರಕಂಬದ ಪ್ರಾಥಮಿಕ ಆರೋಗ್ಯ ಸುರಕ್ಷಣಾ ಅಧಿಕಾರಿ ಶ್ರೀಮತಿ ಜ್ಯೋತಿ ಕೆ ಎನ್ ,ಸಮುದಾಯ ಆರೋಗ್ಯ ಕೇಂದ್ರದ ಆರ್ ಕೆ ಎಸ್ ಕೆ ಕೌನ್ಸಿಲರ್ ಶೃತಿ ,ಆಶಾ ಕಾರ್ಯಕರ್ತೆ ಶ್ರೀಮತಿ ಲೀಲಾವತಿ, ಮಜಿ ಅಂಗನವಾಡಿ ಕಾರ್ಯಕರ್ತೆ ಸುಮತಿ ಲಸಿಕ ಶಿಬಿರವನ್ನು ನಡೆಸಿಕೊಟ್ಟರು.

ಜಾಹೀರಾತು
ಜಾಹೀರಾತು
ಜಾಹೀರಾತು

ಶಿಬಿರಕ್ಕೆ ವೀರಕಂಭ ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗ್ರಾಮಕರಣಿಕ ಕರಿಬಸಪ್ಪ ವಿಟ್ಲ ಪಟ್ಟಣ ಪಂಚಾಯತಿನ ಚೀಫ್ ಆಫೀಸರ್ ಶ್ರೀಮತಿ ಮಾಲಿನಿ ಭೇಟಿ ನೀಡಿ. ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲು ಸಹಕರಿಸಿದರು