Monday, January 20, 2025
ಬೆಳ್ತಂಗಡಿ

ಶ್ರೀ ಕ್ಷೇತ್ರ ದೈಪಾಲಬೆಟ್ಟ ಶ್ರೀ ದೈವ ಕೊಡಮಣಿತ್ತಾಯ ಹಾಗೂ ಬ್ರಹ್ಮಬೈದರ್ಕಳ ಇದರ ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಪತ್ರ ಬಿಡುಗಡೆ- ಕಹಳೆ ನ್ಯೂಸ್

ಶ್ರೀ ಕ್ಷೇತ್ರ ದೈಪಾಲಬೆಟ್ಟ ಶ್ರೀ ದೈವ ಕೊಡಮಣಿತ್ತಾಯ ಹಾಗೂ ಬ್ರಹ್ಮಬೈದರ್ಕಳ ಇದರ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಸಾನಿಧ್ಯ ಅಭಿವೃದ್ಧಿ ಧಾರ್ಮಿಕ ವಿಧಿ ವಿಧಾನ ಹಾಗೂ ಬ್ರಹ್ಮಕಲಶೋತ್ಸವ ವಿಜ್ಞಾಪನಾ ಪತ್ರ ಬಿಡುಗಡೆ ಸಮಾರಂಭ ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು