Recent Posts

Sunday, January 19, 2025
ಬಂಟ್ವಾಳ

ನರಹರಿ ಶ್ರೀಸದಾಶಿವ ದೇವಸ್ಥಾನದಲ್ಲಿ ವಾರ್ಷಿಕ ದೀಪೋತ್ಸವ- ಕಹಳೆ ನ್ಯೂಸ್

ನರಹರಿ ಶ್ರೀಸದಾಶಿವ ದೇವಸ್ಥಾನದ ವಾರ್ಷಿಕ ದೀಪೋತ್ಸವ ಮತ್ತು ತೀರ್ಥಸ್ನಾನದ ಸಂದರ್ಭದಲ್ಲಿ ಶ್ರೀ ಕ್ಷೇತ್ರಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ದೇವಸ್ಥಾನದ ಮೋಕ್ತೇಸರರಾದ ಡಾ.ಪ್ರಶಾಂತ್ ಮಾರ್ಲ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು