Recent Posts

Monday, January 20, 2025
ಸುದ್ದಿ

ಶ್ರೀ ಮಹಿಷಮರ್ದಿನಿ ಮಠಂತಬೆಟ್ಟು ನಲ್ಲಿ ನಡೆಯಲಿರುವ ಭಜನಾಮೃತ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ- ಕಹಳೆ ನ್ಯೂಸ್

ಉಪ್ಪಿನಂಗಡಿ: ಶ್ರೀ ಮಹಿಷಮರ್ದಿನಿ ಮಠಂತಬೆಟ್ಟು ನಲ್ಲಿ ನಡೆಯಲಿರುವ ಭಜನಾಮೃತ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ದೇವಾಲಯದ ಚಿನ್ಮಯಿ ಸಭಾಂಗಣದಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಅಶೋಕ್ ಕುಮಾರ್ ರೈ ಅಧ್ಯಕ್ಷತೆಯಲ್ಲಿ ಭಜನಾಮೃತ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಕೆಮ್ಮಿಂಜೆ ಲಕ್ಷ್ಮೀಶ ತಂತ್ರಿಯವರು ಬಿಡುಗಡೆ ಮಾಡಿದರು.
ಕಾರ್ಯಕ್ರಮದಲ್ಲಿ ಕಾರ್ಯಾಧ್ಯಕ್ಷರಾದ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಕೋಶಾಧಿಕಾರಿಯಾದ ನಿರಂಜನ್ ರೈ ಮಠಂತಬೆಟ್ಟು .ಮೊದಲಾದ ಪ್ರಮುಖರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು