Wednesday, January 22, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿಯಲ್ಲಿ ಆಟೋ ರಿಕ್ಷಾಗೆ ಲಾರಿ ಡಿಕ್ಕಿ ; ಮಗು ಮೃತ್ಯು, ಮೂವರಿಗೆ ಗಾಯ..!! – ಕಹಳೆ ನ್ಯೂಸ್

ಉಪ್ಪಿನಂಗಡಿ: ಆಟೋ ರಿಕ್ಷಾಗೆ ಲಾರಿ ಡಿಕ್ಕಿ ಹೊಡೆದು
ಆಟೋದಲ್ಲಿದ್ದ ಮಗು ಮೃತಪಟ್ಟು ಮೂವರು ಗಾಯಗೊಂಡ
ಘಟನೆ ಉಪ್ಪಿನಂಗಡಿಯ ಮಠ ಎಂಬಲ್ಲಿ ನ.29 ರಂದು ಸಂಜೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆಟೋ ರಿಕ್ಷಾಗೆ ಲಾರಿ ಡಿಕ್ಕಿ ಹೊಡೆದಿದ್ದು, ಅಪಘಾತದಿಂದ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ತೀವ್ರತೆಗೆ
ರಿಕ್ಷಾದಲ್ಲಿದ್ದ ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಗೊಂಡ
ಮೂವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು