Tuesday, January 21, 2025
ಬೆಳ್ತಂಗಡಿ

ಕಣಿಯೂರು: ಶರತ್ ಪದ್ಮುಂಜ ಮಾಲಕತ್ವದ ಖುಷಿ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ನ ನೂತನ ಮಳಿಗೆ ಶುಭಾರಂಭ- ಕಹಳೆ ನ್ಯೂಸ್

ಕಣಿಯೂರು: ಮಾವಿನಕಟ್ಟೆ-ಪಿಲಿಗೂಡು ಪೇಟೆಯಲ್ಲಿ ಶರತ್ ಪದ್ಮುಂಜ ಎಂಬವರ ಮಾಲಕತ್ವದಲ್ಲಿ “ಖುಷಿ” ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಸಂಸ್ಥೆಯನ್ನು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿ ಯವರು ಶುಭ ಮುಹೂರ್ತದಲ್ಲಿ ಉದ್ಘಾಟನೆ ಮಾಡಿ ಶುಭ ಹಾರೈಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಪದ್ಮುಂಜ ಸಿ.ಎ ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಗಾಯತ್ರಿ ಗೋಪಾಲ ಗೌಡ, ಗ್ರಾಮ ಪಂಚಾಯತ್ ಸದಸ್ಯರಾದ ಪ್ರವೀಣ್ ಗೌಡ ಹಾಗೂ ಗಣ್ಯರು, ಬಂಧು-ಮಿತ್ರರು, ಹಿತೈಷಿಗಳು ಹಾಗೂ ಮತ್ತಿತ್ತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು