Recent Posts

Sunday, January 19, 2025
ಬಂಟ್ವಾಳಶಿಕ್ಷಣಸುದ್ದಿ

ಕಲ್ಲಡ್ಕ : ಆಜಾದಿ ಕಾ ಅಮೃತ್ ಮಹೋತ್ಸವ ಮತ್ತು ಫಿಟ್ ಇಂಡಿಯಾ ಸಪ್ತಾಹ ಮತ್ತು ರೆಡ್ ಕ್ರಾಸ್ ಘಟಕದ ಉದ್ಘಾಟನೆ- ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪ್ರೌಢಶಾಲೆಯಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ ಮತ್ತು ಫಿಟ್ ಇಂಡಿಯಾ ಸಪ್ತಾಹ ಹಾಗೂ ರೆಡ್ ಕ್ರಾಸ್ ಘಟಕದ ಉದ್ಘಾಟನ ಕಾರ್ಯಕ್ರಮ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ರೆಡ್ ಕ್ರಾಸ್ ಘಟಕವನ್ನು ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಭಗಿನಿ ಹಿರಣ್ಮಯಿ ಫಲಕದ ಪರದೆ ಸರಿಸುವ ಮೂಲಕ ಉದ್ಘಾಟಿಸಿದರು.
ಶ್ರೀರಾಮ ಪ್ರೌಢಶಾಲೆಯ ನಿವೃತ್ತ ಶಿಕ್ಷಕರಾದ ಹಾಗೂ ಹಿಂದು ಜಾಗರಣಾ ವೇದಿಕೆಯ ಪ್ರಾಂತ ಕಾರ್ಯಕಾರಿಣಿ ಸದಸ್ಯರಾಗಿರುವ ರಾಧಾಕೃಷ್ಣ ಅಡ್ಯಂತಾಯರವರು ಸ್ವಾತಂತ್ರ್ಯ ಹೋರಾಟಗಾರ ಮಹಾಪುರುಷರ ಬಗ್ಗೆ ಮಾತನಾಡಿದರು. ಬೂದಿ ಮುಚ್ಚಿದ ಕೆಂಡದಂತಾದ ಕೊಂಬೆಟ್ಟು ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣ ; ಬೇರೆ ಕಾಲೇಜಿನ ವಿದ್ಯಾರ್ಥಿಗಳಿಂದ ಕೊಂಬೆಟ್ಟು ಹಿಂದೂ ವಿದ್ಯಾರ್ಥಿಗಳ ಮೇಲೆ ಜೀವ ಬೆದರಿಕೆಯ ದಮ್ಕಿ, ಬಸ್ ನಿಲ್ದಾಣದಲ್ಲಿ ಬಿಗುವಿನ ವಾತಾವರಣ 

ಈ ಸಂದರ್ಭದಲ್ಲಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ವಿವಿಧ ರೀತಿಯ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.
ವೇದಿಕೆಯಲ್ಲಿ ಮುಖ್ಯೋಪಾಧ್ಯಾಯರಾದ ಶಾಂಭಾವಿ ಮಾತಾಜಿ, ಗೋಪಾಲ್ ಶ್ರೀಮಾನ್ ಹಾಗೂ ಮತ್ತಿತ್ತರರು ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ವಾಸವಿ ಕೆ.ಸಿ ಸ್ವಾಗತಿಸಿ, ದೀವಿತ್ ವಂದಿಸಿದರು. ಶ್ರೀನಿವಾಸ ಕಾರ್ಯಕ್ರಮವನ್ನು ನಿರೂಪಿಸಿದರು.