Recent Posts

Sunday, January 19, 2025
ಕ್ರೈಮ್ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಬೂದಿ ಮುಚ್ಚಿದ ಕೆಂಡದಂತಾದ ಕೊಂಬೆಟ್ಟು ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣ ; ಬೇರೆ ಕಾಲೇಜಿನ ವಿದ್ಯಾರ್ಥಿಗಳಿಂದ ಕೊಂಬೆಟ್ಟು ಹಿಂದೂ ವಿದ್ಯಾರ್ಥಿಗಳ ಮೇಲೆ ಜೀವ ಬೆದರಿಕೆಯ ದಮ್ಕಿ, ಬಸ್ ನಿಲ್ದಾಣದಲ್ಲಿ ಬಿಗುವಿನ ವಾತಾವರಣ – ಕಹಳೆ ನ್ಯೂಸ್

ಪುತ್ತೂರು: ಕೆಲ ದಿನಗಳಿಂದ ಭಾರೀ ಸುದ್ದಿಯಾಗಿದ್ದ ಪುತ್ತೂರಿನ ಕೊಂಬೆಟ್ಟು ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣ ಈಗ ಮತ್ತೆ ಸುದ್ದಿಯಾಗಿದೆ.

ಕಾಲೇಜು ವಿದ್ಯಾರ್ಥಿಗಳ ಮಧ್ಯೆ ಮತ್ತೆ ಮಾತಿನ ಚಕಮಕಿ ನಡೆದಿದೆ ಎಂದು ತಿಳಿದುಬಂದಿದೆ. ಬಸ್ ನಿಲ್ದಾಣದಲ್ಲಿ ಮತ್ತೆ ವಿದ್ಯಾರ್ಥಿಗಳು ಗುಂಪು ಸೇರಿ ಮಾತಿನ ಚಕಮಕಿ ನಡೆದಿದೆ ಎಂದು ಸಾರ್ವಜನಿಕರಿಂದ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಪೋಲಿಸರು ಆಗಮಿಸಿದ್ದು, ಅಷ್ಟರಲ್ಲಾಗಲೇ ವಿದ್ಯಾರ್ಥಿಗಳು ಅಲ್ಲಿಂದ ಹೋಗಿದ್ದಾರೆ ಎನ್ನಲಾಗಿದೆ.
ಹೊಡೆದಾಟ ಜಗಳ ತಣ್ಣಾಗಾಗುತ್ತಿದ್ದಂತೆ ಇದೀಗ ಮತ್ತೆ ಬೇರೆ ಕಾಲೇಜಿನ ಮುಸ್ಲಿಂ ಯುವಕರು ಕೊಂಬೆಟ್ಟು ಕಾಲೇಜಿನ ಹಿಂದೂ ವಿದ್ಯಾರ್ಥಿಗಳ ಮೇಲೆ ದಮ್ಕಿ ಹಾಕಿ ಬೆದರಿಸಿರುವುದು ತಿಳಿದು ಬಂದಿದೆ. ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಜಿಹಾದಿ ಅಬ್ದುಲ್ ರಾಶಿಕ್ ಹೆಡೆಮುರಿಕಟ್ಟಿದ ಪೋಲೀಸರು

ಜಾಹೀರಾತು
ಜಾಹೀರಾತು
ಜಾಹೀರಾತು

ಬೇರೆ ಕಾಲೇಜಿನ ಕೆಲ ಮುಸ್ಲಿಂ ಯುವಕರು ‘ಅವಾಚ್ಯ ಶಬ್ಧಗಳಿಂದ ಬೈದು, ಇನ್ನೂ ಮುಂದೆ ಗುಂಪು ಕಟ್ಟಿಕೊಂಡು ಒಟ್ಟಿಗೆ ಇದ್ದರೇ ನಿಮ್ಮನ್ನು ಜೀವ ಸಹಿತ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಹಿಂದೂ ವಿದ್ಯಾರ್ಥಿಗಳು, ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು