Wednesday, January 22, 2025
ದಕ್ಷಿಣ ಕನ್ನಡ

ಪುತ್ತೂರು: ಕೇಪುಳು ನಲ್ಲಿ ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾ ಪಲ್ಟಿ, ಬೈಕ್ ಸವಾರ ಗಂಭೀರ – ಕಹಳೆ ನ್ಯೂಸ್

ಆಟೋ ರಿಕ್ಷಾ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಪುತ್ತೂರಿನ ಕೇಪುಳು ಎಂಬಲ್ಲಿ ನಡೆದಿದೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ಆಟೋ ರಿಕ್ಷಾ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಗಂಭೀರ ಗಾಯಗೊಂಡಿದ್ದ ಬೈಕ್ ಸವಾರನನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ

ಜಾಹೀರಾತು
ಜಾಹೀರಾತು
ಜಾಹೀರಾತು

..