Recent Posts

Sunday, January 19, 2025
ಕ್ರೀಡೆಬೆಳ್ತಂಗಡಿ

ಬೆಳ್ತಂಗಡಿ : ಹರಿಯಾಣ ವಿಶ್ವವಿದ್ಯಾಲಯದಲ್ಲಿ ನಡೆದ ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನವನ್ನು ನೀಡಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ – ಕಹಳೆ ನ್ಯೂಸ್

ಬಂದಾರು: ಹರಿಯಾಣ ವಿಶ್ವವಿದ್ಯಾಲಯದಲ್ಲಿ ನಡೆದ ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ಉತ್ತಮ ಪ್ರದರ್ಶನವನ್ನು ನೀಡಿದ ನಮ್ಮ ತಾಲೂಕಿನ ಬಂದಾರು, ಮೊಗ್ರು ಗ್ರಾಮದ ಹೆಮ್ಮೆಯ ಪ್ರತಿಭೆಗಳಾದ ಭರತೇಶ ಗೌಡ ಮೈರೋಳ್ತಡ್ಕ, ಆಶಿಕಾ ಮೊಗ್ರು ಇವರಿಗೆ ಶಾಸಕರಾದ ಶ್ರೀ ಹರೀಶ್ ಪೂಂಜರವರು ನೀಡಿದ ಪ್ರೋತ್ಸಾಹ ಧನವನ್ನು ವಿತರಿಸಲಾಯಿತು. ಇದನ್ನು ಓದಿ : ಕೋಮು ಪ್ರಚೋದನಾಕಾರಿ ಹೇಳಿಕೆ ಆರೋಪ : ನಾಲಿಗೆ ಹರಿಬಿಟ್ಟ SDPI ಮತ್ತು CFI ಮುಖಂಡರಾದ ಮಹಮ್ಮದ್ ಜಾಬೀರ್ ಹಾಗೂ ಸಾವದ್ ವಿರುದ್ಧ ಪ್ರಕರಣ ದಾಖಲು..!!

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪರಮೇಶ್ವರಿ ಕೆ. ಗೌಡ, ಗ್ರಾಮ ಪಂಚಾಯತ್ ಸದಸ್ಯರಾದ ದಿನೇಶ್ ಗೌಡ. ಖಂಡಿಗ, ಬಾಲಕೃಷ್ಣ ಗೌಡ ಮುಗೇರಡ್ಕ, ಶ್ರೀಮತಿ ಸುಚಿತ್ರಾ ಮುರ್ತಾಜೆ, ಹಾಗೂ ಪ್ರಶಾಂತ್ ಗೌಡ ನಿರುಂಬುಡ, ರಮೇಶ್ ಗೌಡ ನೆಕ್ಕರಾಜೆ, ಗಿರೀಶ್ ಗೌಡ.ಬಿ.ಕೆ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು