Recent Posts

Monday, April 14, 2025
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಮಂಗಳೂರಿನಲ್ಲಿ 22 ವರ್ಷದ ಬ್ಯೂಟಿಶಿಯನ್ ನೇಣು ಬಿಗಿದು ಆತ್ಮಹತ್ಯೆ – ಕಹಳೆ ನ್ಯೂಸ್

ಮಂಗಳೂರು, ಡಿ 04 : ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಆಕಾಶಭವನದ ಬಳಿ ಡಿ.3ರ ಶುಕ್ರವಾರ ನಡೆದಿದೆ.

ಮೃತ ಯುವತಿಯನ್ನು ಆಕಾಶಭವನದ ಕಾಪ್ರಿಗುಡ್ಡೆ ನಿವಾಸಿ, ಶಿಫಾಲಿ (22) ಎಂದು ಗುರುತಿಸಲಾಗಿದೆ. ಸ್ಥಳೀಯ ಬ್ಯೂಟಿ ಪಾರ್ಲರ್ ನಲ್ಲಿ ಕೆಲಸಕ್ಕಿದ್ದ ಯುವತಿ ಎಂದಿನಂತೆ ಸಂಜೆ ಕೆಲಸ ಮುಗಿಸಿ ಮನೆಗೆ ಆಗಮಿಸಿದ್ದಳು. ಆದರೆ ಬಳಿಕ ಕೋಣೆಗೆ ತೆರಳಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ