Sunday, January 19, 2025
ಪುತ್ತೂರುರಾಜ್ಯಸಂತಾಪಸುದ್ದಿ

ಮಾಜಿ ಶಾಸಕ ಉರಿಮಜಲು ರಾಮ್ ಭಟ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ- ಕಹಳೆ ನ್ಯೂಸ್

ಕರಾವಳಿಯ ವಾಜಪೇಯ ಎಂದು ಹೆಸರುವಾಸಿಯಾಗಿದ್ದ ಭಾರತೀಯ ಜನತಾ ಪಕ್ಷದ ಹಿರಿಯ ನೇತಾರ, ಮಾಜಿ ಶಾಸಕ ಉರಿಮಜಲು ರಾಮ್ ಭಟ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ.

Video : ” ಬಿಜೆಪಿಯ ಭೀಷ್ಮ ” ಮಾಜಿ ಶಾಸಕ ಉರಿಮಜಲು ಕೆ. ರಾಮ ಭಟ್ ನಿಧನ ; ಗಣ್ಯರಿಂದ ಸಂತಾಪ

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

‘ಜನಸಂಘ ಮತ್ತು ಬಿಜೆಪಿಯ ಇತಿಹಾಸದಲ್ಲಿ ಉರಿಮಜಲು ಕೆ. ರಾಮ ಭಟ್ ಜಿ ಅವರಂತಹ ದಿಗ್ಗಜರಿಗೆ ಒಂದು ವಿಶೇಷ ಸ್ಥಾನವಿದೆ. ಅವರು ಶ್ರದ್ಧೆಯಿಂದ ಕೆಲಸ ಮಾಡಿದರು ಜನರ ನಡುವೆ ದಣಿವರಿಯಿಲ್ಲದೆ ಕರ್ನಾಟಕದಲ್ಲಿ ನಮ್ಮ ಪಕ್ಷವನ್ನು ಬಲಪಡಿಸಿ ಮತ್ತು ಸೇವೆ ಸಲ್ಲಿಸಿದ್ದಾರೆ. ನಾನು ಅವರ ನಿಧನ ಬಗ್ಗೆ ದುಃಖಿತನಾಗಿದ್ದೇನೆ . ಓಂ ಶಾಂತಿ. ಎಂದು ಟ್ವೀಟರ್ ನಲ್ಲಿ ರಾಮ್ ಭಟ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.