Sunday, January 19, 2025
ಬೆಂಗಳೂರುರಾಜ್ಯಸುದ್ದಿ

ಮದ್ಯಪ್ರಿಯರಿಗೆ ಶಾಕ್ ; ರಾಜ್ಯಾದ್ಯಂತ 3 ದಿನಗಳ ಕಾಲ ಮದ್ಯ ಮಾರಾಟ ಬಂದ್- ಕಹಳೆ ನ್ಯೂಸ್

ಬೆಂಗಳೂರು: ಡಿಸೆಂಬರ್ 10 ರಂದು ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಡಿ. 8 ರಿಂದ 3 ದಿನಗಳ ಕಾಲ ವೈನ್ ಸ್ಟೋರ್ ಮತ್ತು ಬಾರ್ ಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮುಖ್ಯ ಚುನಾವಣಾಧಿಕಾರಿಗಳ ಈ ಸೂಚನೆಯನ್ನು ವೈನ್ ಶಾಪ್ ಮಾಲೀಕರು ಹಾಗೂ ಮದ್ಯ ಮಾರಾಟಗಾರರು ಖಂಡಿಸಿದ್ದು, 3 ದಿನಗಳ ಕಾಲ ಮದ್ಯ ಮಾರಾಟ ನಿಷೇಧದಿಂದ ಭಾರೀ ನಷ್ಟವಾಗಲಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು