Sunday, January 19, 2025
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿಯಲ್ಲಿ ಅನ್ಯಮತೀಯರಿಂದ ಹಿಂದೂ ಯುವಕರ ಮೇಲೆ ತಲ್ವಾರ್ ದಾಳಿ – ಆಸ್ಪತ್ರೆಗೆ ದಾಖಲಾದ ಗಾಯಾಳುಗಳನ್ನ ಭೇಟಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ – ಕಹಳೆ ನ್ಯೂಸ್

ಪುತ್ತೂರು : ಉಪ್ಪಿನಂಗಡಿಯಲ್ಲಿ ಅನ್ಯಮತೀಯರಿಂದ ಹಿಂದೂ ಯುವಕರ ಮೇಲೆ ತಲ್ವಾರ್ ದಾಳಿ ನಡೆಸಿದ್ದು, ಮಾರಣಾಂತಿಕ ಹಲ್ಲೆಯಿಂದ ಗಾಯಗೊಂಡವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಲ್ಲೆಗೆ ಒಳಗಾಗಿ ಗಾಯಗೊಂಡಿರುವವರು ಪುತ್ತೂರಿನ ಖಾಸಗೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಶಾಸಕರೊಂದಿಗೆ ಬಿಜೆಪಿ ನಾಯಕರಾದ ಗಣೇಶ್ ಕಾರ್ಣಿಕ್, ಬಿೃಜೇಶ್ ಚೌಟ ಆಸ್ಪತ್ರೆಗೆ ಭೇಟಿ ನೀಡಿದ್ರು.