Recent Posts

Monday, January 20, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿ ಹಿಂದೂ ಕಾರ್ಯಕರ್ತರ ಮೇಲೆ ಅನ್ಯಕೋಮಿನ ತಂಡದಿಂದ ಮಾರಣಾಂತಿಕ ಹಲ್ಲೆ ಪ್ರಕರಣ: ಅಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಬಜರಂಗದಳ ಪ್ರಮುಖರು- ಕಹಳೆ ನ್ಯೂಸ್

ಉಪ್ಪಿನಂಗಡಿ ಹಳೆಗೇಟು ಎಂಬಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಹಾಗೂ ಅಲ್ಲಿ ಇದ್ದ ಸಾರ್ವಜನಿಕರ ಮೇಲೆ ನಡೆದ ಮಾರಣಾಂತಿಕ ಹಲ್ಲೆಯಲ್ಲಿ ಗಾಯಗೊಂಡು ಪುತ್ತೂರು ಹಾಗೂ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿರುವ ಹಿಂದೂ ಕಾರ್ಯಕರ್ತರನ್ನು ಬಜರಂಗದಳದ ವಿಭಾಗ ಸಂಯೋಜಕ್ ಭುಜಂಗ ಕುಲಾಲ್,ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲೆಯ ಉಪಾಧ್ಯಕ್ಷರಾದ ಭಾಸ್ಕರ ಧರ್ಮಸ್ಥಳ ಹಾಗೂ ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿರುವ ಕಾರ್ಯಕರ್ತರನ್ನು ಬಜರಂಗದಳ ಪುತ್ತೂರು ಜಿಲ್ಲಾ ಸಂಯೋಜಕ್ ಭರತ್ ಕುಮ್ಡೇಲ್,ಬಜರಂಗದಳ ಸಹ ಸಂಯೋಜಕ್ ಲತೀಶ್ ಗುಂಡ್ಯ ಹಾಗೂ ಬಜರಂಗದಳ ಜಿಲ್ಲಾ ಸುರಕ್ಷಾ ಪ್ರಮುಖ್ ಜಯಂತ ಕುಂಜೂರುಪಂಜ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು